ಪ್ರಮಾಣ ವಚನ ಸ್ವೀಕರಿಸಿದ 17 ಎಂಎಲ್ಸಿಗಳು

62

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆ 17 ನೂತನ ಸದಸ್ಯರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ವಿಧಾನಸೌಧ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ ಉಪಸ್ಥಿತರಿದ್ದರು. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ನ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು.




Leave a Reply

Your email address will not be published. Required fields are marked *

error: Content is protected !!