ಪ್ರಜಾಸ್ತ್ರ ಸಿನಿಮಾ ಡೆಸ್ಕ್
ಬೆಂಗಳೂರು: ನಟ ಉಪೇಂದ್ರೆ ಉತ್ತಮ ಪ್ರಜಾಕೀಯ ಎನ್ನುವ ಪಕ್ಷ ಸ್ಥಾಪನೆ ಮಾಡಿದ್ದಾರೆ. ಆದರೆ, ಅವರ ಪಕ್ಷ ಯಾವ ಚುನಾವಣೆಯಲ್ಲೂ ಸ್ಪರ್ಧಿಸುತ್ತಿಲ್ಲ. ಈ ಬಗ್ಗೆ ಅವರ ವಿಭಿನ್ನ ವಿಚಾರಗಳನ್ನ ಸಾಕಷ್ಟು ಸಂದರ್ಶನಗಳಲ್ಲಿ ಹೇಳುತ್ತಿದ್ದಾರೆ. ಆದರೆ, ಅದು ವರ್ಕೌಟ್ ಆಗುತ್ತಿಲ್ಲ. ಈಗ ಲೋಕಸಭಾ ಚುನಾವಣೆ ಫಲಿತಾಂಶ ಬಂದ ಬಳಿಕ ಎಕ್ಸ್ ನಲ್ಲಿ ಮಾಡಿರುವ ಪೋಸ್ಟ್ ವೈರಲ್ ಆಗಿದೆ.