ಈ ದಡ್ಡ ಮಗಂಗೇ ಇನ್ ಮೇಲೆ ಬುದ್ದಿವಂತ ಅಂದ್ರೆ ಅಷ್ಟೇ: ಉಪೇಂದ್ರ

103

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಬೆಂಗಳೂರು: ನಟ ಉಪೇಂದ್ರೆ ಉತ್ತಮ ಪ್ರಜಾಕೀಯ ಎನ್ನುವ ಪಕ್ಷ ಸ್ಥಾಪನೆ ಮಾಡಿದ್ದಾರೆ. ಆದರೆ, ಅವರ ಪಕ್ಷ ಯಾವ ಚುನಾವಣೆಯಲ್ಲೂ ಸ್ಪರ್ಧಿಸುತ್ತಿಲ್ಲ. ಈ ಬಗ್ಗೆ ಅವರ ವಿಭಿನ್ನ ವಿಚಾರಗಳನ್ನ ಸಾಕಷ್ಟು ಸಂದರ್ಶನಗಳಲ್ಲಿ ಹೇಳುತ್ತಿದ್ದಾರೆ. ಆದರೆ, ಅದು ವರ್ಕೌಟ್ ಆಗುತ್ತಿಲ್ಲ. ಈಗ ಲೋಕಸಭಾ ಚುನಾವಣೆ ಫಲಿತಾಂಶ ಬಂದ ಬಳಿಕ ಎಕ್ಸ್ ನಲ್ಲಿ ಮಾಡಿರುವ ಪೋಸ್ಟ್ ವೈರಲ್ ಆಗಿದೆ.




Leave a Reply

Your email address will not be published. Required fields are marked *

error: Content is protected !!