ಸೌಥ್ ಆಫ್ರಿಕಾ ವಿರುದ್ಧ ಟೆಸ್ಟ್ ಗೆದ್ದ ಮಹಿಳಾ ಪಡೆ

55

ಪ್ರಜಾಸ್ತ್ರ ಕ್ರೀಡಾ ಸುದ್ದಿ

ಚೆನ್ನೈ: ಎಂ.ಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಸೌಥ್ ಆಫ್ರಿಕಾ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ಭಾರತ 10 ವಿಕೆಟ್ ಗಳ ಭರ್ಜರಿ ಜಯ ಗಳಿಸಿದೆ. ಮೊದಲ ಇನ್ನಿಂಗ್ಸ್ ನಲ್ಲಿ ಮಹಿಳಾ ಪಡೆ 6 ವಿಕೆಟ್ ನಷ್ಟಕ್ಕೆ 603 ರನ್ ಗಳಿಗೆ ಡಿಕ್ಲೇರ್ ಮಾಡಿಕೊಂಡಿತು.

ಈ ಬಿಗ್ ಸ್ಕೋರ್ ಚೇಸ್ ಮಾಡಿದ ಸೌಥ್ ಆಫ್ರಿಕಾ ಮೊದಲ ಇನ್ನಿಂಗ್ಸ್ ನಲ್ಲಿ 266 ರನ್ ಗಳಿಗೆ ಆಲೌಟ್ ಆಗಿದೆ. 2ನೇ ಇನ್ನಿಂಗ್ಸ್ ಆಡಿದ 373 ರನ್ ಗಳಿಗೆ ಆಲೌಟ್ ಆಯಿತು. ಹೀಗಾಗಿ 37 ರನ್ ಗಳ ಟಾರ್ಗೆಟ್ ನೀಡಿತು. ಈ ಅಲ್ಪ ಮೊತ್ತವನ್ನು 10 ವಿಕೆಟ್ ಅಂತರದಿಂದ ತಲುಪಿ ಬಿಗ್ ಗೆಲುವು ಸಾಧಿಸಿದೆ. ಇಂಡಿಯಾ ಪರ ಸ್ನೇಹಾ ರಾಣಾ ಎರಡು ಇನ್ನಿಂಗ್ಸ್ ನಲ್ಲಿ 10 ವಿಕೆಟ್ ಪಡೆದಿದ್ದು ಪ್ಲೇಯರ್ ಆಫ್ ದಿ ಮ್ಯಾಚ್ ಪಡೆದಿದ್ದಾರೆ.




Leave a Reply

Your email address will not be published. Required fields are marked *

error: Content is protected !!