ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ತಿರಸ್ಕೃತ

65

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಅತ್ಯಾಚಾರ ಪ್ರಕರಣದ ಆರೋಪಿ, ಹಾಸನ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯನ್ನು ತಿರಸ್ಕರಿಸಲಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ ಜಾಮೀನು ಅರ್ಜಿ ತಿರಸ್ಕೃತಗೊಳಿಸಿದೆ.

ಜಾಮೀನು ಅರ್ಜಿ ತಿರಸ್ಕೃತಗೊಳಿಸಿ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್ ಪ್ರಕಟಿಸಿದರು.




Leave a Reply

Your email address will not be published. Required fields are marked *

error: Content is protected !!