ಸಿಡಿಲು ಬಡಿದು ಗದಗನಲ್ಲಿ ಮೂವರ ಸಾವು

267

ಪ್ರಜಾಸ್ತ್ರ ಸುದ್ದಿ

ಶಿರಹಟ್ಟಿ: ಸಿಡಿಲು ಬಡಿದು ಮೂವರು ಸಾವನ್ನಪ್ಪಿರುವ ಘಟನೆ ತಾಲೂಕಿನ ಕಡಕೋಳ ಗ್ರಾಮದಲ್ಲಿ ಸಂಭವಿಸಿದೆ. ಅಲ್ದೇ, ಐವರಿಗೆ ಗಾಯವಾಗಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಗಂಭೀರ ಸ್ಥಿತಿಯಲ್ಲಿರುವ ಇಬ್ಬರನ್ನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮೂವರಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಗದಗ ಜಿಲ್ಲೆಯ ಹಲವು ಕಡೆ ಭರ್ಜರಿ ಮಳೆಯಾಗ್ತಿದೆ.




Leave a Reply

Your email address will not be published. Required fields are marked *

error: Content is protected !!