Ad imageAd image

ಕ್ರೈಸ್ ಸೂಪರಿಂಟೆಂಡೆಂಟ್ ಎಂಜಿನಿಯರ್ ಮನೆಯಲ್ಲಿ 1.70 ಕೋಟಿ ನಗದು ಪತ್ತೆ

Nagesh Talawar
ಕ್ರೈಸ್ ಸೂಪರಿಂಟೆಂಡೆಂಟ್ ಎಂಜಿನಿಯರ್ ಮನೆಯಲ್ಲಿ 1.70 ಕೋಟಿ ನಗದು ಪತ್ತೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಇಂದು ರಾಜ್ಯದ ವಿವಿಧ ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸೂಪರಿಂಟೆಂಡೆಂಟ್ ಎಚ್.ಎಂ ಜನಾರ್ದನ್ ಅವರ ಮನೆಯ ಮೇಲೆ ದಾಳಿ ಮಾಡಲಾಗಿದೆ. ಈ ವೇಳೆ 1.70 ಕೋಟಿ ರೂಪಾಯಿ ನಗದು ಪತ್ತೆಯಾಗಿದೆ. ಇವರ ಆಪ್ತರ ಮನೆಗಳ ಮೇಲೂ ದಾಳಿ ನಡೆಸಲಾಗಿದೆ.

ಹಣ ಎಣಿಕೆಯ ಯಂತ್ರವನ್ನು ತೆಗೆದುಕೊಂಡು ಬಂದು ಲೆಕ್ಕ ಮಾಡಲಾಗುತ್ತಿದೆ. ಶೋಧ ಕಾರ್ಯ ಮುಂದುವರೆದಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article