ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಎಸ್ಎಸ್ಎಲ್ ಸಿ ಗಣಿತ ಪರೀಕ್ಷೆಯು ಸೋಮವಾರ ನಡೆಯಿತು. 41,110 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇದರಲ್ಲಿ 39,928 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1,182 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಇಂದಿನ ಯಾವುದೇ ಡಿಬಾರ್ ಆಗಿರುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಟಿ.ಎಸ್ ಕೊಲ್ಹಾರ ಅವರು ತಿಳಿಸಿದ್ದಾರೆ.