Ad imageAd image

ವಿದ್ಯುತ್ ತಂತಿ ತುಳಿದು ದಂಪತಿ ಸಾವು

ತೋಟದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಗಮನಿಸದೆ ತುಳಿದ ಪರಿಣಾಮ ದಂಪತಿ ಮೃತಪಟ್ಟಿರುವ ದಾರುಣ ಘಟನೆ ಕಾಟೇಹಳ್ಳ ಗ್ರಾಮದಲ್ಲಿ ನಡೆದಿದೆ.

Nagesh Talawar
ವಿದ್ಯುತ್ ತಂತಿ ತುಳಿದು ದಂಪತಿ ಸಾವು
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ದಾವಣಗೆರೆ(Davanagere): ತೋಟದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಗಮನಿಸದೆ ತುಳಿದ ಪರಿಣಾಮ ದಂಪತಿ(wife and husband) ಮೃತಪಟ್ಟಿರುವ ದಾರುಣ ಘಟನೆ ಕಾಟೇಹಳ್ಳ ಗ್ರಾಮದಲ್ಲಿ ನಡೆದಿದೆ. ನಾಗರಾಜ್ ಹಾಗೂ ಲತಾ ಮೃತ ದುರ್ದೈವಿಗಳೆಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.

ಅಡಿಕೆ ತೋಟದಲ್ಲಿ ಟಿಸಿಗೆ(TC) ಸಂಪರ್ಕ ಕಲ್ಪಿಸುವ ವಿದ್ಯುತ್ ತಂತಿ ತುಂಡಾಗಿ ಬಿದ್ದಿದೆ. ಇದನ್ನು ಮೊದಲು ಒಬ್ಬರು ತುಳಿದಿದ್ದಾರೆ. ಅವರಿಗೆ ಶಾಕ್ ಹೊಡೆದಿದೆ. ಅವರನ್ನು ಕಾಪಾಡಲು ಹೋದವರಿಗೂ ಶಾಕ್(Electric Shock) ಹೊಡೆದ ಪರಿಣಾಮ ಒಬ್ಬರೂ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಪೊಲೀಸ್ ತನಿಖೆಯಿಂದ ಸತ್ಯ ತಿಳಿದು ಬರಬೇಕಿದೆ.

WhatsApp Group Join Now
Telegram Group Join Now
Share This Article