ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಜಿಲ್ಲಾ ಕೃಷಿ(agriculture) ತರಬೇತಿ ಕೇಂದ್ರದ ವತಿಯಿಂದ ಜುಲೈ 30 ರಂದು ತಾಳಿಕೋಟೆ ಹಾಗೂ ವಿಜಯಪುರ ತಾಲೂಕಿನ ರೈತರಿಗೆ ‘ವಿವಿಧ ಬೆಳೆಗಳಲ್ಲಿ ಸೂಕ್ಷ್ಮ ನೀರಾವರಿ ಘಟಕದ ಉಪಯೋಗಗಳು ಅಳವಡಿಕೆ ಹಾಗೂ ನಿರ್ವಹಣೆ’ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆಸಕ್ತ ರೈತರು(Farmers) ಭಾಗವಹಿಸಿ ತರಬೇತಿಯ(Training) ಸಂಪೂರ್ಣ ಮಾಹಿತಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಕೃಷಿ ಅಧಿಕಾರಿಗಳಾದ ಗೀತಾ ಭಜಂತ್ರಿ(8277930619) ಅವರನ್ನು ಸಂಪರ್ಕಿಸಬೇಕು ಎಂದು ವಿಜಯಪುರ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಉಪ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.