Ad imageAd image

ಎ.ಆರ್ ರೆಹಮಾನ್ ಆಸ್ಪತ್ರೆಗೆ ದಾಖಲು

Nagesh Talawar
ಎ.ಆರ್ ರೆಹಮಾನ್ ಆಸ್ಪತ್ರೆಗೆ ದಾಖಲು
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಚೆನ್ನೈ(Chear rahmannnai): ಖ್ಯಾತ ಸಂಗೀತ ನಿರ್ದೇಶಕ ಎ.ಆರ್ ರೆಹಮಾನ್ ಅವರಿಗೆ ಹಠಾತ್ ಎದೆನೋವು ಕಾಣಿಸಿಕೊಂಡಿದೆ. ಇಲ್ಲಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಅವರನ್ನು ಐಸಿಯುಗೆ ದಾಖಲಿಸಲಾಗಿದ್ದು, ಆಂಜಿಯೋಪ್ಲಾಸ್ಟಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ವೈದ್ಯರ ತಂಡ ನಿಗಾ ವಹಿಸಿದ್ದು, ಈ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

WhatsApp Group Join Now
Telegram Group Join Now
Share This Article