Ad imageAd image

ಬಸ್ ಹಾಗೂ ಆಟೋ ನಡುವೆ ಭೀಕರ ಅಪಘಾತ

ಬಸ್ ಹಾಗೂ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲೂಕಿನ ಅತಿವಾಳ ಕ್ರಾಸ್ ಹತ್ತಿರ ಭಾನುವಾರ ನಡೆದಿದೆ.

Nagesh Talawar
ಬಸ್ ಹಾಗೂ ಆಟೋ ನಡುವೆ ಭೀಕರ ಅಪಘಾತ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೀದರ(Bidara): ಬಸ್(Bus) ಹಾಗೂ ಆಟೋ(Auto) ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲೂಕಿನ ಅತಿವಾಳ ಕ್ರಾಸ್ ಹತ್ತಿರ ಭಾನುವಾರ ನಡೆದಿದೆ. ಅನಿತಾಬಾಯಿ(45) ಎಂಬುವರು ಹಾಗೂ ಅವರ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಗಾಯಗೊಂಡವರನ್ನು ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಹೊನ್ನಕೇರಿ ತಾಂಡಾ ನಿವಾಸಿಗಳು ಎಂದು ತಿಳಿದು ಬಂದಿದೆ. ಅಪಘಾತದ(Accident) ತೀವ್ರತೆಗೆ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದೆ. ಜನವಾಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

WhatsApp Group Join Now
Telegram Group Join Now
Share This Article