Ad imageAd image

ಜಿಟಿ ಮಾಲ್ ನ 3ನೇ ಮಹಡಿಯಿಂದ ಬಿದ್ದ ಯುವಕ ಸಾವು

Nagesh Talawar
ಜಿಟಿ ಮಾಲ್ ನ 3ನೇ ಮಹಡಿಯಿಂದ ಬಿದ್ದ ಯುವಕ ಸಾವು
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ನಗರದ ಜಿಟಿ ಮಾಲ್ ನ ಮೂರನೇ ಮಹಡಿಯಿಂದ ಯುವಕನೊಬ್ಬ ಬಿದ್ದು ಮೃತಪಟ್ಟ ಘಟನೆ ಸೋಮವಾರ ನಡೆದಿದೆ. ಆಯತಪ್ಪಿ ಏನಾದರೂ ಬಿದ್ದಿದ್ದನಾ ಅಥವ ಆತ್ಮಹತ್ಯೆ ಏನಾದರೂ ಮಾಡಿಕೊಂಡಿದ್ದಾ ಅನ್ನೋದು ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ. ಮಾಲ್ ನ 2ನೇ ಹಾಗೂ 3ನೇ ಮಹಡಿಯಲ್ಲಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ಮಾಡಲಾಗುತ್ತಿದೆ. ಈ ಬಗ್ಗೆ ಕೆ.ಪಿ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Group Join Now
Telegram Group Join Now
Share This Article