Ad imageAd image

ವಂಚನೆ ಪ್ರಕರಣ: ಸಿಬಿಐನಿಂದ ಅನಿಲ್ ಅಂಬಾನಿ ವಿಚಾರಣೆ

Nagesh Talawar
ವಂಚನೆ ಪ್ರಕರಣ: ಸಿಬಿಐನಿಂದ ಅನಿಲ್ ಅಂಬಾನಿ ವಿಚಾರಣೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ನವದೆಹಲಿ(New Delhi): ಎಸ್ ಬಿಐಗೆ ರಿಲಯನ್ಸ್ ಕಮ್ಯೂನಿಕೇಷನ್ ಲಿಮಿಟೆಡ್ ನಿಂದ 2,929 ಕೋಟಿ ರೂಪಾಯಿ ವಂಚನೆ ಪ್ರಕರಣ ಸಂಬಂಧ ಸಿಬಿಐ ಅಧಿಕಾರಿಗಳು ಅನಿಲ್ ಅಂಬಾನಿ ವಿಚಾರಣೆ ನಡೆಸಿದ್ದಾರೆ. ಎಸ್ ಬಿಐ ದೂರಿನ ಆಧಾರದ ಮೇಲೆ ವಂಚನೆ ಪ್ರಕರಣ ಸಂಬಂಧ ಗುರುವಾರ ವಿಚಾರಣೆ ನಡೆಸಿದ್ದಾರೆ.

ಕಳೆದ ವರ್ಷ ಆಗಸ್ಟ್ ನಲ್ಲಿ 2,929 ಕೋಟಿ ರೂಪಾಯಿ ವಂಚನೆ ಆರೋಪ ಪ್ರಕರಣ ಸಂಬಂಧ ದೂರು ದಾಖಲಿಸಲಾಗಿದೆ. ವಂಚನೆ, ಕ್ರಿಮಿನಲ್ ಪಿತೂರಿ, ನಂಬಿಕೆ ಉಲ್ಲಂಘನೆಯ ಆರೋಪದಲ್ಲಿ ದೂರು ದಾಖಲಾಗಿದೆ. ಸಾರ್ವಜನಿಕ ವಲಯದ ಬ್ಯಾಂಕ್ ಗಳಿಗೆ ರಿಲಯನ್ಸ್ ಕಮ್ಯೂನಿಕೇಷನ್ ಲಿಮಿಟೆಡ್ 40 ಸಾವಿರ ಕೋಟಿ ರೂಪಾಯಿ ಸಾಲ ಬಾಕಿ ಇಟ್ಟುಕೊಂಡಿದೆಯಂತೆ.

WhatsApp Group Join Now
Telegram Group Join Now
Share This Article