Ad imageAd image

ವಿಧಾನಪರಿಷತ್ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಘೋಷಣೆ

Nagesh Talawar
ವಿಧಾನಪರಿಷತ್ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಘೋಷಣೆ
xr:d:DAF_XQSYZF0:13,j:8103523162511229004,t:24031309
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ದಾವಣಗೆರೆ(Davanagere): ವಿಧಾನಪರಿಷತ್ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಘೋಷಣೆ ಮಾಡಲಾಗಿದೆ. ಕೆ.ಎಂ ಸುರೇಶ್ ಅವರನ್ನು ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಎಬಿವಿಪಿ ಮೂಲಕ ರಾಜಕೀಯಕ್ಕೆ ಪ್ರವೇಶ ಮಾಡಿರುವ ಇವರು ಕಳೆದ 30 ವರ್ಷಗಳಿಂದ ಬಿಜೆಪಿಯಲ್ಲಿದ್ದಾರೆ.

ನಗರದಲ್ಲಿರುವ ಸೋಮೇಶ್ವರ ಸಮೂಹ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾಗಿದ್ದಾರೆ. ಪದವೀಧರ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಡಲು ಪಕ್ಷಕ್ಕೆ ಕಳೆದ ವರ್ಷ ಕೇಳಿದ್ದೆ. ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿರುವ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಮತದಾರರನ್ನು ಸಂಪರ್ಕ ಮಾಡುತ್ತಿದ್ದೇನೆ ಅಂತಾ ಹೇಳಿದ್ದಾರೆ.

WhatsApp Group Join Now
Telegram Group Join Now
Share This Article