ಒಡಿಶಾದಲ್ಲಿ ಹಳಿ ತಪ್ಪಿದ ಮತ್ತೊಂದು ರೈಲು

172

ಪ್ರಜಾಸ್ತ್ರ ಸುದ್ದಿ

 ಒಡಿಶಾ: ಬಾಲಸೋರ್ ರೈಲು ದುರಂತ ಮಾಸುವ ಮುನ್ನವೇ ಮತ್ತೊಂದು ರೈಲು ಅಪಘಾತ ನಡೆದಿದೆ. ಗೂಡ್ಸ್ ರೈಲೊಂದು ಹಳಿ ತಪ್ಪಿದ ಪರಿಣಾಮ ಐದು ಬೋಗಿಗಳು ಉರುಳಿ ಬಿದ್ದಿದೆ.

ಬಾರ್ಗಡ್ ಜಿಲ್ಲೆಯ ಮೆಂಧಪಾಲಿ ಹತ್ತಿರ ಗೂಡ್ಸ್ ರೈಲಿನ ಐದು ಬೋಗಿಗಳು ಹಳಿ ತಪ್ಪಿವೆ. ಯಾವುದೇ ಪ್ರಾಣ ಹಾನಿಯಾಗಿಲ್ಲವೆಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
error: Content is protected !!