Ad imageAd image

ಎಸ್ಸಿ-ಎಸ್ಟಿ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಉಪಯೋಜನೆ ಅಡಿಯಲ್ಲಿ 2023ನೇ ಸಾಲಿನಲ್ಲಿ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

Nagesh Talawar
ಎಸ್ಸಿ-ಎಸ್ಟಿ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಉಪಯೋಜನೆ ಅಡಿಯಲ್ಲಿ 2023ನೇ ಸಾಲಿನಲ್ಲಿ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅಂತಾರಾಷ್ಟ್ರೀಯ, ರಾಷ್ಟ್ರೀಯ, ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಅರ್ಜಿ ಪಡೆದು 2024 ಡಿಸೆಂಬರ್ 21ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ 08352-251085 ಅಥವ 8792185141ಗೆ ಸಂಪರ್ಕಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article