Ad imageAd image

ಎಕ್ಸ್ ಪ್ರೆಸ್ ಹೈವೇನಲ್ಲಿ ಕಾಮಕೇಳಿ.. ಬಿಜೆಪಿ ನಾಯಕ ಬಂಧನ

Nagesh Talawar
ಎಕ್ಸ್ ಪ್ರೆಸ್ ಹೈವೇನಲ್ಲಿ ಕಾಮಕೇಳಿ.. ಬಿಜೆಪಿ ನಾಯಕ ಬಂಧನ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಮಧ್ಯಪ್ರದೇಶ(Madhypradesh): ದೆಹಲಿ-ಮುಂಬೈ ಲೇನ್ ಎಕ್ಸ್ ಪ್ರೆಸ್ ವೇನಲ್ಲಿಯೇ ಕಾರು ನಿಲ್ಲಿಸಿ ಸೆಕ್ಸ್ ಮಾಡಿದ ಪ್ರಕರಣ ಸಂಬಂಧ ಬಿಜೆಪಿ ನಾಯಕನನ್ನು ಬಂಧಿಸಲಾಗಿದೆ. ಮನಹೋರ್ ಲಾಲ್ ಧಕಡ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಇದೀಗ ಅವರನ್ನು ಪೊಲೀಸರು ಬಂಧಿಸಿದ್ದು, ತನಿಖೆ ನಡೆಸಿದ್ದಾರೆ ನಡುರಸ್ತೆಯಲ್ಲಿ ಅಸಭ್ಯವಾಗಿ ವರ್ತಿಸಿದ ಬಗ್ಗೆ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿತ್ತು. ಅದು ಎಲ್ಲೆಡೆ ವೈರಲ್ ಆಗಿ ಬಿಜೆಪಿಗೆ ತೀವ್ರ ಮುಖಭಂಗ ಉಂಟಾಗುವಂತೆ ಮಾಡಿತು.

WhatsApp Group Join Now
Telegram Group Join Now
Share This Article