Ad imageAd image

ತಾಜ್ ವೆಸ್ಟ್ ಎಂಡ್ ಹೋಟೆಲ್ ಗೆ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿರುವ ಐಷಾರಾಮಿ ಹೋಟೆಲ್ ಗಳಲ್ಲಿ ಒಂದಾಗಿರುವ ತಾಜ್ ವೆಸ್ಟ್ ಎಂಡ್ ಹೋಟೆಲ್ ಗೆ ಬಾಂಬ್ ಬೆದರಿಕೆ ಬಂದಿದೆ. ಇ-ಮೇಲ್ ಮೂಲಕ

Nagesh Talawar
ತಾಜ್ ವೆಸ್ಟ್ ಎಂಡ್ ಹೋಟೆಲ್ ಗೆ ಬಾಂಬ್ ಬೆದರಿಕೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಸಿಲಿಕಾನ್ ಸಿಟಿಯಲ್ಲಿರುವ ಐಷಾರಾಮಿ ಹೋಟೆಲ್ ಗಳಲ್ಲಿ ಒಂದಾಗಿರುವ ತಾಜ್ ವೆಸ್ಟ್(Tej West End Hotel) ಎಂಡ್ ಹೋಟೆಲ್ ಗೆ ಬಾಂಬ್ ಬೆದರಿಕೆ ಬಂದಿದೆ. ಇ-ಮೇಲ್ ಮೂಲಕ ಶನಿವಾರ ಬಾಂಬ್ ಬೆದರಿಕೆ ಬಂದಿದೆ. ಈ ಬಗ್ಗೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ ಬಾಂಬ್ ನಿಷ್ಕ್ರಿಯ ದಳ ಹೋಟೆಲ್ ಗೆ ಬಂದಿದ್ದು, ತಪಾಸಣೆ ನಡೆಸಿದೆ.

ಈ ಬಗ್ಗೆ ಮಾತನಾಡಿರುವ ಬೆಂಗಳೂರು ಕೇಂದ್ರ ಡಿಸಿಪಿ ಶೇಖರ್, ಅನಾಮದೇಯ ವ್ಯಕ್ತಿಯಿಂದ ಇ-ಮೇಲ್ ಮೂಲಕ ಬಾಂಬ್(Bomb Threat) ಬೆದರಿಕೆ ಕರೆ ಬಂದಿದೆ. ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳ ತಪಾಸಣೆ ನಡೆಸಿದೆ ಎಂದು ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article