Ad imageAd image

ಪಶ್ಚಿಮ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆ: ಸಿಎಂ ಸಿದ್ದರಾಮಯ್ಯ

Nagesh Talawar
ಪಶ್ಚಿಮ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆ: ಸಿಎಂ ಸಿದ್ದರಾಮಯ್ಯ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಇರಾನ್ ಹಾಗೂ ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಪಶ್ಚಿಮ ಏಷ್ಯ ರಾಷ್ಟ್ರಗಳಲ್ಲಿ ಉದ್ವಿಗ್ನತೆ ಪರಿಸ್ಥಿತಿ ನಿರ್ಮಾಣವಾಗಿದೆ. ಇಲ್ಲಿ ಕನ್ನಡಿಗರು ಸಹ ಸಿಲುಕಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕನ್ನಡಿಗರ ರಕ್ಷಣೆ ಹಾಗೂ ಸುರಕ್ಷತೆ ನಮ್ಮ ಆದ್ಯತೆ ಎಂದು ಹೇಳಿದ್ದಾರೆ.

100 ಜನರು ದುಬೈನಲ್ಲಿ, 9 ಜನರು ಬಹ್ರೇನ್ ನಲ್ಲಿ ಸಿಲುಕಿಕೊಂಡಿದ್ದಾರೆ. ರಾಜ್ಯ ತುರ್ತು ಕಾರ್ಯಾಚರಣೆ, ಕೇಂದ್ರ ಹಾಗೂ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರಗಳು ಕೆಲಸ ಮಾಡುತ್ತಿವೆ. ವಿದೇಶಾಂಗ ಸಚಿವಾಲಯ, ನಾಗರಿಕ ವಿಮಾನಯಾನ ಸಚಿವಾಲಯ ಹಾಗೂ ಭಾರತೀಯ ರಾಯಭಾರಿ ಕಚೇರಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇವೆ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

WhatsApp Group Join Now
Telegram Group Join Now
Share This Article