Ad imageAd image

ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು!

Nagesh Talawar
ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು!
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಸಂಡೂರು(Sandoru): ಬಳ್ಳಾರಿಯ ಸಂಡೂರು ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಂ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಸಂಡೂರಿನಲ್ಲಿ ಮೊದಲ ಬಾರಿಗೆ ಮಹಿಳಾ ಅಭ್ಯರ್ಥಿ ಗೆಲುವು ದಾಖಲಿಸಿದ್ದಾರೆ. ಬಿಜೆಪಿಯ ಬಂಗಾರು ಹನುಮಂತು ವಿರುದ್ಧ ವಿಜಯ ತಮ್ಮದಾಗಿಸಿಕೊಂಡಿದ್ದಾರೆ. 9 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ತಮ್ಮದಾಗಿಸಿಕೊಂಡಿದ್ದಾರೆ. ಅಧಿಕೃತ ಪ್ರಕಟಣೆಯೊಂದು ಬಾಕಿ ಉಳಿದಿದೆ.

WhatsApp Group Join Now
Telegram Group Join Now
Share This Article