ಈ ಘಟನೆಯಿಂದ ಚಿತ್ರರಂಗ ತಲೆ ತಗ್ಗಿಸುವಂತಾಗಿದೆ

126

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸುರೇಶ್ ಬೇಸರ ವ್ಯಕ್ತಪಡಿಸಿದ್ದಾರೆ. ಈ ಘಟನೆಯಿಂದ ಚಿತ್ರರರಂಗ ತಲೆ ತಗ್ಗಿಸುವಂತಾಗಿದೆ ಎಂದಿದ್ದಾರೆ.

ಯಾರೆ ಆಗಲಿ ಪ್ರಾಣ ತೆಗೆಯಲು ಯಾರಿಗೂ ಹಕ್ಕಿಲ್ಲ. ನಟರಾದವರು ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಬೇಕು. ಈ ಘಟನೆ ನಿಜಕ್ಕೂ ಬೇಸರ ತರಿಸಿದೆ ಅಂತಾ ಹೇಳಿದ್ದಾರೆ.




error: Content is protected !!