Ad imageAd image

ದರ್ಶನ್ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಇಂದು ನಟ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ಎ2 ಆರೋಪಿಯಾಗಿರುವ ನಟ ದರ್ಶನ್ ಜಾಮೀನು

Nagesh Talawar
ದರ್ಶನ್ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಇಂದು ನಟ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ಎ2 ಆರೋಪಿಯಾಗಿರುವ ನಟ ದರ್ಶನ್ ಜಾಮೀನು ಅರ್ಜಿಗೆ ಎಸ್ ಪಿಪಿ ಪ್ರಸನ್ನಕುಮಾರ್ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ದರ್ಶನ್ ಪರ ಈಗಾಗ್ಲೇ ಸಿ.ವಿ ನಾಗೇಶ್ ಅವರು ವಾದ ಮಾಡಿ ಜಾಮೀನು ನೀಡಬೇಕು ಎಂದಿದ್ದಾರೆ. ಇದಕ್ಕೆ ಎಸ್ ಪಿಪಿ ವಾದ ಮಾಡಿ ಜಾಮೀನಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದರ ನಡುವೆ ವಿಚಾರಣೆಯನ್ನು ನಾಳೆಗೆ ಮುಂದೂಡಲಾಗಿದೆ.

ಬುಧವಾರ ಮಧ್ಯಾಹ್ನ 12 ಗಂಟೆಗೆ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಇಂದು ಎಸ್ ಪಿಪಿ ಅವರು ರೇಣುಕಾಸ್ವಾಮಿಯನ್ನು ಅಪಹರಣ ಮಾಡುವುದರಿಂದ ಹಿಡಿದು ಕೊಲೆಯಾಗುವ ತನಕ ಏನೆಲ್ಲ ನಡೆದಿದೆ ಅನ್ನೋದರ ಕುರಿತು ವಾದ ಮಂಡಿಸುತ್ತಿದ್ದಾರೆ. ಸಮಯದಿಂದಾಗಿ ವಾದವನ್ನು ಬುಧವಾರಕ್ಕೆ ಮುಂದೂಡಲಾಗಿದೆ.

WhatsApp Group Join Now
Telegram Group Join Now
Share This Article