ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಒಂದು ವರ್ಷಕ್ಕಿಂತ ಕಡಿಮೆ ಸಮಯದಲ್ಲಿಯೇ ಎಲ್ ಪಿಜಿ ಸಿಲಿಂಡರ್ ಬೆಲೆ ಏರಿಕೆಯಾಗಿದೆ. ಗೃಹ ಬಳಕೆಯ ಸಿಲಿಂಡರ್ 60 ರೂಪಾಯಿ ಹಾಗೂ ವಾಣಿಜ್ಯ ಸಿಲಿಂಡರ್ 114.5 ರೂಪಾಯಿ ಏರಿಕೆಯಾಗಿದೆ. ಪಶ್ಚಿಮ ಏಷ್ಯದಲ್ಲಿ ನಡೆಯುತ್ತಿರುವ ಯುದ್ಧದವಾಗಿ ತೈಲೆ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ.
ಇಂಡಿಯನ್ ಆಯಿಲ್ ಕಾರ್ಪೂರೇಷನ್ ವೆಬ್ ಸೈಟ್ ಪ್ರಕಾರ 14.2 ಕೆಜಿಯ ಗೃಹ ಬಳಕೆಯ ಸಿಲಿಂಡರ್ ದರ ದೆಹಲಿಯಲ್ಲಿ 913 ತಲುಪಿದೆ. ಈ ಮೊದಲು 853 ದರ ಇತ್ತು. ನೆರೆಯ ರಾಷ್ಟ್ರಗಳಿಗೆ ಹೋಲಿಸದರೆ ಭಾರತದಲ್ಲಿ ಕಡಿಮೆ ಇದೆ ಎಂದು ಹೇಳಲಾಗುತ್ತಿದೆ.




