ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಗುಮ್ಮಟನಗರಿ ವಿಜಯಪುರದಲ್ಲಿ ಇಬ್ಬರನ್ನು ಹತ್ಯೆ ಮಾಡಲಾಗಿದೆ. ತಾಲೂಕಿನ ಕನ್ನೂರು ಗ್ರಾಮದಲ್ಲಿ ಇಬ್ಬರು ಯುವಕರನ್ನು ಕೊಲೆ ಮಾಡಲಾಗಿದೆ. ಸಾಗರ ಬೆಳುಂಡಗಿ(25) ಹಾಗೂ ಇಸಾಕ್ ಖರೇಷಿ(24) ಕೊಲೆಯಾದ ಯವಕರಾಗಿದ್ದಾರೆ. ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಳೆಯ ದ್ವೇಷದ ಹಿನ್ನಲೆಯಲ್ಲಿ ಈ ಕೃತ್ಯ ನಡೆದಿದೆ ಶಂಕಿಸಲಾಗಿದೆ.