Ad imageAd image

ಖಮೇನಿ ಹತ್ಯೆಗೆ ಪ್ರತೀಕಾರವಾಗಿ ಇಸ್ರೇಲ್ ಮೇಲೆ ಡ್ರೋನ್ ದಾಳಿ

Nagesh Talawar
ಖಮೇನಿ ಹತ್ಯೆಗೆ ಪ್ರತೀಕಾರವಾಗಿ ಇಸ್ರೇಲ್ ಮೇಲೆ ಡ್ರೋನ್ ದಾಳಿ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೈರೂತ್(Bairota): ಅಯತೊಲ್ಲಾ ಇಮಾಮ್ ಸಯ್ಯದ್ ಅಲ್ ಹುಸೇನಿ ಖಮೇನಿ ಹತ್ಯೆಗೆ ಪ್ರತೀಕಾರವಾಗಿ ಇಸ್ರೇಲ್ ಮೇಲೆ ಡ್ರೋನ್ ದಾಳಿ ನಡೆಸಲಾಗಿದೆ ಎಂದು ಇರಾನ್ ಬೆಂಬಲಿತ ಬಂಡುಕೋರ ಸಂಘಟನೆ ಹಿಜ್ಬುಲ್ಲಾ ಸೋಮವಾರ ತಿಳಿಸಿದೆ. ಭಾನುವಾರ ರಾತ್ರಿ ದಾಳಿ ನಡೆಸಲಾಗಿದೆ ಎಂದು ಹೇಳಿದೆ. ಇದಕ್ಕೆ ಪ್ರತ್ಯುತ್ತರವಾಗಿ ಇಸ್ರೇಲ್ ಲೆಬನಾನ್ ರಾಜಧಾನಿ ಬೈರೂತ್ ಮೇಲೆ ದಾಳಿ ನಡೆಸಿದೆ.

ಲೆಬನಾನ್ ಹಾಗೂ ಅಲ್ಲಿನ ಜನರ ರಕ್ಷಣೆಗಾಗಿ ಇಸ್ರೇಲ್ ಮೇಲೆ ಸರಣಿ ದಾಳಿಗಳನ್ನು ಮಾಡಲಾಗಿದೆ ಎಂದು ತಿಳಿಸಿದೆ. ಇನ್ನು ಇದಕ್ಕೆ ಉತ್ತರವಾಗಿ ಇಸ್ರೇಲ್ ಸಹ ದಾಳಿಗಳನ್ನು ನಡೆಸಿದೆ. ಬೈರೂತ್ ನ ಉಪನಗರಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ.

WhatsApp Group Join Now
Telegram Group Join Now
Share This Article