Ad imageAd image

ರಾಜ್ಯದ ಮೇಲೆ ಫಂಗಲ್ ಚಂಡಮಾರುತ ಎಫೆಕ್ಟ್

ಬಂಗಾಳಕೊಲ್ಲಿಗೆ ಫಂಗಲ್ ಚಂಡಮಾರುತ ಅಪ್ಪಳಿಸಲಿದೆ. ಇದರ ಪರಿಣಾಮ ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಮೇಲೆ ಆಗಲಿದೆ.

Nagesh Talawar
ರಾಜ್ಯದ ಮೇಲೆ ಫಂಗಲ್ ಚಂಡಮಾರುತ ಎಫೆಕ್ಟ್
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಬಂಗಾಳಕೊಲ್ಲಿಗೆ ಫಂಗಲ್ ಚಂಡಮಾರುತ(Fungal Storm) ಅಪ್ಪಳಿಸಲಿದೆ. ಇದರ ಪರಿಣಾಮ ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಮೇಲೆ ಆಗಲಿದೆ. ನಿರಂತರವಾಗಿ ಮೋಡ ಕವಿದ ವಾತಾವರಣವಿರಲಿದೆ. ರಾಜಧಾನಿ ಸೇರಿ ವಿವಿಧ ಕಡೆ ಶನಿವಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ತಣ್ಣನೆಯ ಗಾಳಿಯಿಂದಾಗಿ ಜನರ ಆರೋಗ್ಯದ(Health) ಮೇಲೆ ಪರಿಣಾಮ ಬೀರುತ್ತಿದೆ.

ಮೈಸೂರು, ಚಾಮರಾಜನಗರ, ರಾಮನಗರ, ಕೋಲಾರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ(Rain) ಸಾಧ್ಯತೆಯಿದೆ. ಕರಾವಳಿ, ದಕ್ಷಿಣ ಒಳನಾಡು, ಮಲೆನಾಡು ಭಾಗದಲ್ಲಿಯೂ ಮಳೆ ಕಾಣಿಸಿಕೊಳ್ಳಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ಹೀಗಾಗಿ ಜನರು ಎಚ್ಚರಿಕೆಯಿಂದ ಇರಲು ತಿಳಿಸಲಾಗಿದೆ.

WhatsApp Group Join Now
Telegram Group Join Now
Share This Article