Ad imageAd image

12 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆ

ದೇಶದ 9 ರಾಜ್ಯಗಳಿಂದ ಖಾಲಿ ಇರುವ 12 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆ ಮಾಡಲಾಗಿದೆ. ಸೆಪ್ಟೆಂಬರ್ 3ರಂದು ಮತದಾನ ನಡೆಯಲಿದೆ.

Nagesh Talawar
12 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ನವದೆಹಲಿ(New Delhi): ದೇಶದ 9 ರಾಜ್ಯಗಳಿಂದ ಖಾಲಿ ಇರುವ 12 ರಾಜ್ಯಸಭಾ(rajyasabha) ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆ ಮಾಡಲಾಗಿದೆ. ಸೆಪ್ಟೆಂಬರ್ 3ರಂದು ಮತದಾನ ನಡೆಯಲಿದೆ. ಆಗಸ್ಟ್ 14ರಂದು ಅಧಿಸೂಚನೆ ಹೊರಡಿಸಲಿದ್ದು, ಆಗಸ್ಟ್ 21 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.

ಪ್ರತಿಯೊಂದು ರಾಜ್ಯಸಭಾ ಸ್ಥಾನಗಳಿಗೆ ಪ್ರತ್ಯೇಕವಾಗಿ ಮತದಾನ(Voting) ನಡೆಸಲಾಗುವುದು. ಅದೇ ದಿನ ಫಲಿತಾಂಶ ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ. ಜ್ಯೋತಿರಾದಿತ್ಯ ಸಿಂಧಿಯಾ, ಪಿಯೂಷ್ ಗೋಯಲ್, ಸರ್ಬಾನಂದ್ ಸೋನೋವಾಲ್ ಲೋಕಸಭೆಗೆ ಆಯ್ಕೆ ಆಗಿದ್ದು, ಇವರಿಂದ ತೆರವಾದ ಸ್ಥಾನಗಳಿಗೂ ಚುನಾವಣೆ (Election)ನಡೆಯಲಿದೆ.

WhatsApp Group Join Now
Telegram Group Join Now
Share This Article