Ad imageAd image

ಡಿಎಂಕೆ ಸೇರಿದ ಮಾಜಿ ಸಿಎಂ ಪನ್ನೀರ್ ಸೆಲ್ವಂ

Nagesh Talawar
ಡಿಎಂಕೆ ಸೇರಿದ ಮಾಜಿ ಸಿಎಂ ಪನ್ನೀರ್ ಸೆಲ್ವಂ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಚೆನ್ನೈ(Chennai): ತಮಿಳುನಾಡು ರಾಜ್ಯ ರಾಜಕೀಯದಲ್ಲಿ ಹಲವು ಬದಲಾವಣೆಗಳು ನಡೆಯುತ್ತಿವೆ. ಇದೀಗ ಎಐಎಡಿಎಂ ಮಾಜಿ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಡಿಎಂಕೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ದೊಡ್ಡ ಮಟ್ಟದ ರಾಜಕೀಯ ಬೆಳವಣಿಗೆಗೆ ಕಾರಣವಾಗಿದೆ. ಡಿಎಂಕೆ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷ ಸೇರ್ಪಡೆಯಾಗಿದ್ದಾರೆ.

ಈ ವೇಳೆ ಡಿಎಂಕೆ ಪಕ್ಷದ ಅಧ್ಯಕ್ಷ ಹಾಗೂ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್, ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಸೇರಿದಂತೆ ಇತರರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರಿದ್ದಾರೆ. ಎಐಎಡಿಎಂಕೆ ಪಕ್ಷದಿಂದ ಪನ್ನೀರ್ ಸೆಲ್ವಂ ಅವರನ್ನು ಉಚ್ಛಾಟನೆ ಮಾಡಲಾಗಿತ್ತು. ಜುಲೈ 11, 2022ರಂದು ಮಾಜಿ ಸಿಎಂ ಎಡಪ್ಪಾಡಿ ಕೆ.ಪಳನಿಸ್ವಾಮಿ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿತ್ತು. ಅಲ್ಲಿಂದ ಎಐಎಡಿಎಂಕೆಯಲ್ಲಿ ಆಂತರಿಕ ಕಲಹ ಶುರುವಾಗಿತ್ತು.

WhatsApp Group Join Now
Telegram Group Join Now
Share This Article