Ad imageAd image

ಪಿಎಂ ಆವಾಸ್ ಯೋಜನೆಯ ಫಲಾನುಭವಿಗೆ ಮನೆ ಹಸ್ತಾಂತರ

ಪ್ರಧಾನ ಮಂತ್ರಿ ಆವಾಸ್ ಯೋಜನೆ 2021-22ನೇ ಸಾಲಿನ ಅಡಿ ಪೂರ್ಣಗೊಂಡ  ಮನೆಯ ಗೃಹಪ್ರವೇಶ ಕಾರ್ಯಕ್ರಮದಲ್ಲಿ

Nagesh Talawar
ಪಿಎಂ ಆವಾಸ್ ಯೋಜನೆಯ ಫಲಾನುಭವಿಗೆ ಮನೆ ಹಸ್ತಾಂತರ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಪ್ರಧಾನ ಮಂತ್ರಿ ಆವಾಸ್ ಯೋಜನೆ(PM awas yojana) 2021-22ನೇ ಸಾಲಿನ ಅಡಿ ಪೂರ್ಣಗೊಂಡ  ಮನೆಯ ಗೃಹಪ್ರವೇಶ ಕಾರ್ಯಕ್ರಮದಲ್ಲಿ  ಸಂಸದ ರಮೇಶ ಜಿಗಜಿಣಗಿ  ಅವರು ಭಾಗವಹಿಸಿ,  ಫಲಾನುಭವಿಯಾದ ಗಂಗಾ ಚನ್ನಪ್ಪ ಬಗಲಿ ಯವರಿಗೆ “ಕೀ” ನೀಡುವ ಮೂಲಕ  ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ  ಜಿಲ್ಲಾ ಪಂಚಾಯಿತಿಯ ಮುಖ್ಯ ಯೋಜನಾಧಿಕಾರಿಗಳಾದ ನಿಂಗಪ್ಪ ಗೋಠೆ, ಎ.ಬಿ.ಅಲ್ಲಾಪುರ ಟಿಎನ್‌ಓಗಳಾದ ಪಿ.ಡಿ. ಗುಡದಿನ್ನಿ, ಕಲ್ಯಾಣಶೆಟ್ಟಿ, ಪಿಡಿಓ ರಾಜಶೇಖರ ಬಿರಾದಾರ, ಹಿಟ್ನಳ್ಳಿ ಭಾಗವಹಿಸಿದ್ದರು.

WhatsApp Group Join Now
Telegram Group Join Now
Share This Article