ಪ್ರಜಾಸ್ತ್ರ ಸುದ್ದಿ
ನೆಲಮಂಗಲ(Nelamnagala): ಬೈಕ್ ವೊಂದಕ್ಕೆ ಟಿಟಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಭಿನ್ನಮಂಗಲ ಟೋಲ್ ಹತ್ತಿರ ನಡೆದಿದೆ. ನೆಲಮಂಗಲದಿಂದ ತುಮಕೂರಿಗೆ ಹೋಗುವ ಹೆದ್ದಾರಿಯ ಬಳಿ ಟಿಟಿ ವಾಹನ ಬೈಕ್ ಡಿಕ್ಕಿ ಹೊಡೆದಿದ್ದು, ಚಾಲಕ ಪರಾರಿಯಾಗಿದ್ದಾನೆ. ಮೃತನ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಮಾಹಿತಿ ಸಂಗ್ರಹಿಸುತ್ತಿದ್ದಾರೆ.