Ad imageAd image

ಇಂಡಿ: ವ್ಯಕ್ತಿ ಆತ್ಮಹತ್ಯೆ

ಜಿಲ್ಲೆಯ ಇಂಡಿ ಪಟ್ಟಣದಲ್ಲಿರುವ ರೈಲು ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರ ಮೃತಪಟ್ಟ ಘಟನೆ ನಡೆದಿದೆ. ವಿಜಯಪುರದಿಂದ ಸೋಲಾಪುರಕ್ಕೆ ಹೋಗುವ ಡೆಮೋ ರೈಲ್ವೆಗೆ

Nagesh Talawar
ಇಂಡಿ: ವ್ಯಕ್ತಿ ಆತ್ಮಹತ್ಯೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Indi): ಜಿಲ್ಲೆಯ ಇಂಡಿ ಪಟ್ಟಣದಲ್ಲಿರುವ ರೈಲು(Train) ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರ ಮೃತಪಟ್ಟ ಘಟನೆ ನಡೆದಿದೆ. ವಿಜಯಪುರದಿಂದ ಸೋಲಾಪುರಕ್ಕೆ ಹೋಗುವ ಡೆಮೋ ರೈಲ್ವೆಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ(Suicide) ಮಾಡಿಕೊಂಡಿದ್ದಾನೆ. ಆತನ ಗುರುತು ಪತ್ತೆ ಹಚ್ಚುವ ಕೆಲಸ ನಡೆದಿದೆ.

ಘಟನಾ ಸ್ಥಳಕ್ಕೆ ವಿಜಯಪುರ ರೈಲ್ವೆ ಠಾಣೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಾವ ಕಾರಣಕ್ಕೆ ಈ ರೀತಿ ಮಾಡಿಕೊಂಡಿದ್ದಾನೆ. ಆತನ ಮೂಲ ಯಾವುದು? ಇಲ್ಲಿ ಯಾಕೆ ಬಂದು ಆತ್ಮಹತ್ಯೆ ಮಾಡಿಕೊಂಡ ಅನ್ನೋದು ತನಿಖೆಯಿಂದ ತಿಳಿದು ಬರಬೇಕಿದೆ.

WhatsApp Group Join Now
Telegram Group Join Now
Share This Article