Ad imageAd image

ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ!

Nagesh Talawar
ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ!
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaluru): ಕೆ.ಎನ್ ರಾಜಣ್ಣ ಅವರು ಸಹಕಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಸೋಮವಾರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಅನ್ನೋ ಮಾತುಗಳು ಕೇಳಿ ಬಂದಿದ್ದು, ಈ ಬಗ್ಗೆ ಮುಖ್ಯಮಂತ್ರಿಯನ್ನು ಭೇಟಿಯಾಗಿದ್ದಾರೆ.

ಮಹಾದೇವಪುರ ಕ್ಷೇತ್ರಕ್ಕೆ ಸಂಬಂದಿಸಿದಂತೆ ಮತಗಳ್ಳತನ ಪ್ರಕರಣದಲ್ಲಿ ನಮ್ಮದೆ ಲೋಪವಿದೆ. ನಮ್ದೆ ಸರ್ಕಾರ ಇದ್ದು, ಆಗ ಕಣ್ಣು ಮುಚ್ಚಿ ಕುಳಿತಿದ್ದರಾ ಎಂದು ಕೆ.ಎನ್ ರಾಜಣ್ಣ ಹೇಳಿದ್ದರು. ಈ ಸಂಬಂಧ ಕ್ರಮ ತೆಗೆದುಕೊಳ್ಳುವಂತೆ ಹೈಕಮಾಂಡ್ ಹೇಳಿದಂತೆ. ಹೀಗಾಗಿ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

WhatsApp Group Join Now
Telegram Group Join Now
Share This Article