Ad imageAd image

ಚಾಮುಂಡಿ ಬೆಟ್ಟದಲ್ಲಿ ಭೂಕುಸಿತ

Nagesh Talawar
ಚಾಮುಂಡಿ ಬೆಟ್ಟದಲ್ಲಿ ಭೂಕುಸಿತ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಮೈಸೂರು: ಫಂಗಲ್ ಚಂಡಮಾರುತದ ಎಫೆಕ್ಟ್ ಕರ್ನಾಟಕದ ಮೇಲೂ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ದಕ್ಷಿಣ ಕನ್ನಡದ ಬಳಿಕ ಮೈಸೂರಿನಲ್ಲಿ ಭೂಕುಸಿತ ಉಂಟಾಗಿದೆ. ಮಂಗಳವಾರ ಮುಂಜಾನೆ ಚಾಮುಂಡಿ ಬೆಟ್ಟದಲ್ಲಿ ಭೂಕುಸಿತವಾಗಿದೆ. ಭರ್ಜರಿ ಮಳೆಯಿಂದಾಗಿ ಬೃಹತ್ ಬಂಡೆಯೊಂದು ರಸ್ತೆಗೆ ಉರುಳಿದೆ. ಈ ವೇಳೆ ಯಾರಿಗೂ ತೊಂದರೆಯಾಗಿಲ್ಲವೆಂದು ತಿಳಿದು ಬಂದಿದೆ.

WhatsApp Group Join Now
Telegram Group Join Now
Share This Article