Ad imageAd image

ಆರ್ ಟಿಒ ಕಚೇರಿ ಮೇಲೆ ಲೋಕಾ ದಾಳಿ

ಲೋಕಾಯುಕ್ತ ಅಧಿಕಾರಿಗಳು ಬುಧವಾರ ಮಧ್ಯಾಹ್ನ ಆರ್ ಟಿಒ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.

Nagesh Talawar
ಆರ್ ಟಿಒ ಕಚೇರಿ ಮೇಲೆ ಲೋಕಾ ದಾಳಿ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ತಮಕೂರು(Tumakoru): ಲೋಕಾಯುಕ್ತ ಅಧಿಕಾರಿಗಳು ಬುಧವಾರ ಮಧ್ಯಾಹ್ನ ಆರ್ ಟಿಒ(RTO) ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. 12 ಜನರ ಅಧಿಕಾರಿಗಳ ತಂಡ ದಿಢೀರ್ ಎಂದು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಕೆಲಸ ನಡೆಸಿದೆ. ಈ ವೇಳೆ ಸಾರ್ವಜನಿಕರನ್ನು ಹಾಗೂ ಒಳಗಡೆಯಿಂದ ಬೈಕ್ ಗಳನ್ನು ತಪಾಸಣೆ ನಡೆಸಿ ಹೊರಗಡೆ ಬಿಡುತ್ತಿದ್ದಾರೆ. ಈ ಮೂಲಕ ಅಧಿಕಾರಿಗಳು ಈ ವೇಳೆ ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳಲಾಗುತ್ತಿದೆ.

WhatsApp Group Join Now
Telegram Group Join Now
Share This Article