Ad imageAd image

ಎಂಇಎಸ್ ಪುಂಡರಿಂದ ಮಹಾಮೇಳಾವ್, ಪೊಲೀಸ್ ವಶಕ್ಕೆ

Nagesh Talawar
ಎಂಇಎಸ್ ಪುಂಡರಿಂದ ಮಹಾಮೇಳಾವ್, ಪೊಲೀಸ್ ವಶಕ್ಕೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಳಗಾವಿ(Belagavi): ಇಲ್ಲಿನ ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಶುರುವಾಗಿದೆ. ಎಂದಿನಂತೆ ಎಂಇಎಸ್ ಪುಂಡರ ಗಲಾಟೆ ನಡೆದಿದೆ. ವ್ಯಾಕ್ಸಿನ್ ಸೆಂಟರ್ ಗೆ ನುಗ್ಗಲು ಯತ್ನಿಸಿದ್ದು, ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು ಅನ್ನೋ ಕೂಗಿನೊಂದಿಗೆ ಕನ್ನಡವಿರೋಧಿ ಘೋಷಣೆ ಕೂಗಿದ್ದು, ಹಲವು ಎಂಇಎಸ್ ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ.

ಇನ್ನು ಇವರ ನಾಡದ್ರೋಹಿ ಕೃತ್ಯ ಖಂಡಿಸಿ ಕನ್ನಡಪರ ಸಂಘಟನೆಗಳಿಂದಲೂ ಪ್ರತಿಭಟನೆ ವ್ಯಕ್ತವಾಗಿದೆ. ಎರಡನೇ ರೈಲ್ವೆ ಗೇಟ್ ಹತ್ತಿರ ಪ್ರತಿಭಟನೆ ನಡೆಸಲಾಗಿದೆ. ಈ ವೇಳೆ ಕರ್ನಾಟಕ ರಕ್ಷಣಾ ವೇದಿಕೆ(ಟಿ.ಎ ನಾರಾಯಣಗೌಡ ಬಣ) ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

WhatsApp Group Join Now
Telegram Group Join Now
Share This Article