Ad imageAd image

ಲೈಂಗಿಕ ದೌರ್ಜನ್ಯ ಪ್ರಕರಣ, ಮಲಯಾಳಂ ನಟ ದಿಲೀಪ್ ನಿರಾಪರಾಧಿ

Nagesh Talawar
ಲೈಂಗಿಕ ದೌರ್ಜನ್ಯ ಪ್ರಕರಣ, ಮಲಯಾಳಂ ನಟ ದಿಲೀಪ್ ನಿರಾಪರಾಧಿ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಕೊಚ್ಚಿ(Kochhi): ನಟಿಯೊಬ್ಬರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಟ ದಿಲೀಪ್ ಅವರನ್ನು ಕೇರಳ ಹೈಕೋರ್ಟ್ ಖುಲಾಸೆಗೊಳಿಸಿದೆ. ಇದರಿಂದಾಗಿ ಅವರಿಗೆ ದೊಡ್ಡ ರಿಲೀಪ್ ಸಿಕ್ಕಿದೆ. ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಸುನಿಲ್ ಎನ್.ಎಸ್ ಅಲಿಯಾಸ್ ಪಲ್ಸರ್ ಸುನಿ ಸೇರಿ 6 ಜನರು ತಪ್ಪಿತಸ್ಥರೆಂದು ತೀರ್ಪು ನೀಡಲಾಗಿದೆ.

2017ರಲ್ಲಿ ನಟ ದಿಲೀಪ್ ಸೇರಿ 10 ಜನರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ನಟಿಯನ್ನು ಕಾರಿನಲ್ಲಿ ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಲಾಗಿದೆ ಎಂದು ದೂರು ನೀಡಲಾಗಿತ್ತು. ಈಗ ನಟ ದಿಲೀಪ್ ಸೇರಿದಂತೆ ನಾಲ್ಕು ಜನರನ್ನು ನಿರಾಪರಾಧಿಗಳೆಂದು, 6 ಜನರನ್ನು ಅಪರಾಧಿಗಳೆಂದು ತೀರ್ಪು ನೀಡಲಾಗಿದೆ.

WhatsApp Group Join Now
Telegram Group Join Now
Share This Article