Ad imageAd image

ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ತನ್ನ ಎರಡು ಪುಟ್ಟ ಮಕ್ಕಳೊಂದಿಗೆ ತಾಯಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಮತ್ತಿಕೈ ಗ್ರಾಮದಲ್ಲಿ

Nagesh Talawar
ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಶಿವಮೊಗ್ಗ(Shivamogga): ತನ್ನ ಎರಡು ಪುಟ್ಟ ಮಕ್ಕಳೊಂದಿಗೆ ತಾಯಿಯೊಬ್ಬರು ಆತ್ಮಹತ್ಯೆ(Suicide) ಮಾಡಿಕೊಂಡಿರುವ ಮತ್ತಿಕೈ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ. ವಾಣಿ(32), ಮಕ್ಕಳಾದ ಸಮರ್ಥ(12) ಹಾಗೂ ಸಂಪದ(06) ಮೃತ ದುರ್ದೈವಿಗಳು. ಮಕ್ಕಳನ್ನು ಬಾವಿಗೆ ಎಸೆದು, ತಾನು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹೋಬಳಿ ಚಂಪಕಾಪುರ ನಿವಾಸಿ ರಾಜೇಶ್ ಎಂಬುವರ ಪತ್ನಿ(Wife) ಹಾಗೂ ಮಕ್ಕಳು(Childe) ಮೃತರೆಂದು ತಿಳಿದು ಬಂದಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ. ಘಟನೆಯಿಂದ ಇಡೀ ಗ್ರಾಮದಲ್ಲಿ ನೀರವ ಮೌನ ಆವರಿಸಿಕೊಂಡಿದೆ. ಘಟನೆ ಬಗ್ಗೆ ಸಂಪೂರ್ಣ ತನಿಖೆ ನಡೆಯಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ನಗರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

WhatsApp Group Join Now
Telegram Group Join Now
Share This Article