Ad imageAd image

ಛತ್ತೀಸಗಢದಲ್ಲಿ 16 ನಕ್ಸಲರಗಳ ಎನ್ ಕೌಂಟರ್

Nagesh Talawar
ಛತ್ತೀಸಗಢದಲ್ಲಿ 16 ನಕ್ಸಲರಗಳ ಎನ್ ಕೌಂಟರ್
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಸುಕ್ಮಾ(Sukma): ಬಿಎಸ್ಎಫ್ ಹಾಗೂ ಜಿಲ್ಲಾ ಮೀಸಲು ಪಡೆಯು ಶನಿವಾರ ನಡೆಸಿದ ಕಾರ್ಯಾಚರಣೆಯಲ್ಲಿ 16 ನಕ್ಸಲರಗಳ ಎನ್ ಕೌಂಟರ್ ಮಾಡಿದ ಘಟನೆ ಛತ್ತೀಸಗಢದ ಕೇರ್ಲಾಪಾಲ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ನಡೆದಿದೆ. ಈ ವೇಳೆ ಇಬ್ಬರು ಯೋಧರು ಗಾಯಗೊಂಡಿದ್ದಾರೆ. ಖಚಿತ ಮಾಹಿತಿ ಆಧರಿಸಿ ಈ ಒಂದು ಕಾರ್ಯಾಚರಣೆ ನಡೆಸಲಾಗಿದೆ. 16 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಅರಣ್ಯ ಪ್ರದೇಶದಲ್ಲಿ ಇನ್ನು ಕಾರ್ಯಾಚರಣೆ ನಡೆಸಿದ್ದು, ಶೋಧ ನಡೆಸಲಾಗುತ್ತಿದೆ.

WhatsApp Group Join Now
Telegram Group Join Now
Share This Article