ಪ್ರಜಾಸ್ತ್ರ ಸುದ್ದಿ
ಸಿಂದಗಿ(Sindagi): ತಳವಾರ ಮಹಾಸಭಾದ ಮಹಿಳಾ ಘಟಕದ ತಾಲೂಕು ಅಧ್ಯಕ್ಷೆಯಾಗಿ ನೀಲಮ್ಮ ಯಡ್ರಾಮಿ ಅವರನ್ನು ನೇಮಿಸಲಾಗಿದೆ. ಪಟ್ಟಣದ ಲಕ್ಕಮ್ಮ ದೇವಸ್ಥಾನದಲ್ಲಿ ನಡೆದ ಸಮಾಜದ ಸಭೆಯಲ್ಲಿ ಎಲ್ಲರ ಒಮ್ಮತದ ಮೇರೆಗೆ ನೀಲಮ್ಮ ಯಡ್ರಾಮಿ ಅವರನ್ನು ತಾಲೂಕು ಅಧ್ಯಕ್ಷೆಯಾಗಿ, ನಗರ ಘಟಕದ ಅಧ್ಯಕ್ಷೆಯಾಗಿ ಜಯಶ್ರೀ ನಾಟೀಕಾರ ಅವರನ್ನು ನೇಮಕ ಮಾಡಲಾಗಿದೆ. ತಾಲೂಕಾಧ್ಯಕ್ಷರು ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.