LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯುತ್ ತಂತಿ ತುಳಿದು ದಂಪತಿ ಸಾವು

ಪ್ರಜಾಸ್ತ್ರ ಸುದ್ದಿ

ದಾವಣಗೆರೆ(Davanagere): ತೋಟದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಗಮನಿಸದೆ ತುಳಿದ ಪರಿಣಾಮ ದಂಪತಿ(wife and husband) ಮೃತಪಟ್ಟಿರುವ ದಾರುಣ ಘಟನೆ ಕಾಟೇಹಳ್ಳ ಗ್ರಾಮದಲ್ಲಿ ನಡೆದಿದೆ. ನಾಗರಾಜ್ ಹಾಗೂ ಲತಾ ಮೃತ ದುರ್ದೈವಿಗಳೆಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.

ಅಡಿಕೆ ತೋಟದಲ್ಲಿ ಟಿಸಿಗೆ(TC) ಸಂಪರ್ಕ ಕಲ್ಪಿಸುವ ವಿದ್ಯುತ್ ತಂತಿ ತುಂಡಾಗಿ ಬಿದ್ದಿದೆ. ಇದನ್ನು ಮೊದಲು ಒಬ್ಬರು ತುಳಿದಿದ್ದಾರೆ. ಅವರಿಗೆ ಶಾಕ್ ಹೊಡೆದಿದೆ. ಅವರನ್ನು ಕಾಪಾಡಲು ಹೋದವರಿಗೂ ಶಾಕ್(Electric Shock) ಹೊಡೆದ ಪರಿಣಾಮ ಒಬ್ಬರೂ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಪೊಲೀಸ್ ತನಿಖೆಯಿಂದ ಸತ್ಯ ತಿಳಿದು ಬರಬೇಕಿದೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST