LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಟ ದರ್ಶನ ಅರ್ಜಿ ವಜಾ

ಪ್ರಜಾಸ್ತ್ರ ಸುದ್ದಿ

ನವದೆಹಲಿ(New Delhi): ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನಗೆ ಒಂದು ವರ್ಷದ ತನಕ ಜಾಮೀನು ಕೋರಿ ಅರ್ಜಿ ಸಲ್ಲಿಸದಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಇದನ್ನು ಮರು ಪರಿಶೀಲಿಸಬೇಕು ಎಂದು ಮನವಿ ಮಾಡಿಕೊಂಡಿದ್ದರು. ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ ನ ರಿಜಿಸ್ಟ್ರಾರ್ ಅವರೆ ವಜಾ ಮಾಡಿದ್ದಾರೆ.

ಇದು ವಿಚಾರಣೆಗೆ ಅರ್ಹವಲ್ಲದ ಅರ್ಜಿ ಎಂದು ವಜಾ ಮಾಡಲಾಗಿದೆ. ವಿಚಾರಣೆಗೆ ಕಾರಣ ನೀಡಲು ಸಾಧ್ಯವಿಲ್ಲ ಎಂದು ವಕೀಲರಿಗೆ ತಿಳಿಸಲಾಗಿದೆ. 60 ಪ್ರಮುಖ ಸಾಕ್ಷಿಗಳ ವಿಚಾರಣೆಯನ್ನು ಒಂದು ವರ್ಷದೊಳಗೆ ಮುಗಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಒಂದು ವರ್ಷದ ಬಳಿಕ ಜಾಮೀನಿಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಬಹುದು ಎಂದು ಆಗಸ್ಟ್ 14, 2025ರಂದು ಆದೇಶಿಸಿತ್ತು.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST