LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಟ ಕಿಚ್ಚ ಸುದೀಪ್ ತಾಯಿ ನಿಧನ

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರು ಭಾನುವಾರ ಮುಂಜಾನೆ ಮೃತಪಟ್ಟಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದಾಗಿ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ.

ಮಧ್ಯಾಹ್ನ ಸುಮಾರು 12ಗಂಟೆಯ ವೇಳೆಗೆ ಜೆ.ಪಿ ನಗರದಲ್ಲಿರುವ ನಟ ಸುದೀಪ್ ಅವರ ನಿವಾಸಕ್ಕೆ ಮೃತದೇಹ ತೆಗೆದುಕೊಂಡು ಬರಲಾಗುತ್ತೆ. ಅಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST