LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತೊಗರಿ ಬೆಳೆ ಉದುರುವ ಸಮಸ್ಯೆ: ಕೃಷಿ ಇಲಾಖೆ ಪ್ರಕಟಣೆ

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಅಲ್ಲಲ್ಲಿ ತೊಗರಿ ಬೆಳೆದ ರೈತರ ಜಮೀನುಗಳಲ್ಲಿ ಹವಾಮಾನ ವೈಪರಿತ್ಯದಿಂದ ಹೂ ಮತ್ತು ಕಾಯಿ ಉದುರುತ್ತಿರುವುದು ಕಂಡು ಬಂದಿದೆ. ರೈತರು ಬೆಳೆ ವಿಮೆ ನೋಂದಣಿ ಮಾಡಿದ ರಶೀದಿ, ಜಿಪಿಎಸ್ ಫೋಟೋದೊಂದಿಗೆ ಅರ್ಜಿಯನ್ನು ಆಯಾ ರೈತ ಸಂಪರ್ಕ ಕೇಂದ್ರ ಅಥವಾ ವಿಮಾ ಸಂಸ್ಥೆಯ ಪ್ರತಿನಿಧಿಗಳಿಗೆ ಸಂಪರ್ಕಿಸುವಂತೆ ವಿಜಯಪುರ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ ಅಥವಾ ವಿಜಯಪುರ ತಾಲೂಕಿನ  ವಿಮಾ ಸಂಸ್ಥೆ ಪ್ರತಿನಿಧಿ ಸಂತೋಷ ಜಗರಿ ಮೊಬೈಲ್ ಸಂಖೆ 7349113727, ಬಬಲೇಶ್ವರ ತಾಲೂಕಿನ ಸಾಗರ ಔರಸಂಗ ಮೊಬೈಲ್ ಸಂಖ್ಯೆ 9590921699 ಹಾಗೂ ತಿಕೋಟಾ ತಾಲೂಕಿನ ರಮೇಶ ಹಳ್ಳಿ ಮೊಬೈಲ್ ಸಂಖ್ಯೆ 7892547066ಗೆ ಸಂಪರ್ಕಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST