LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದೇವರ ಹಿಪ್ಪರಗಿ: ಶೌಚಾಲಯ ನಿರ್ಮಾಣಕ್ಕಾಗಿ ಮನವಿ

ಪ್ರಜಾಸ್ತ್ರ ಸುದ್ದಿ

ದೇವರ ಹಿಪ್ಪರಗಿ(Devara Hipparagi): ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ಪಟ್ಟಣದ ಹತ್ತಿರ ಇರುವ ತಾಂಡಾದ(Taanda) ಮಹಿಳೆಯರು ಬಯಲು ಬಹಿರ್ದೆಸೆಯಿಂದಾಗಿ ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಹೀಗಾಗಿ ಗ್ರಾಮದಲ್ಲಿ ಹೈಟೆಕ್ ಸಾರ್ವಜನಿಕ ಶೌಚಾಲಯ(Toilet) ನಿರ್ಮಿಸಿಕೊಡಬೇಕೆಂದು ಆಗ್ರಹಿಸಿ ಶುಕ್ರವಾರ ಪಟ್ಟಣ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಭಿಯಂತರು ಇವರಿಗೆ ಮನವಿ ಸಲ್ಲಿಸಿದರು.

ತಾಂಡಾದ ಮಹಿಳಾ ಸಂಘದ ಸದಸ್ಯರು ಪ್ರತಿಭಟನೆ ನಡೆಸುವ ಮೂಲಕ ತಮ್ಮ ಸಮಸ್ಯೆಯನ್ನು ಹೇಳಿಕೊಂಡರು. ಆದಷ್ಟು ಬೇಗ ತಾಂಡಾದಲ್ಲಿ ಹೈಟೆಕ್ ಶೌಚಾಲಯ ನಿರ್ಮಾಣ ಮಾಡಲು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಾದ ಎಸ್.ಎಸ್ ಬಾಗಲಕೋಟ ಅವರಿಗೆ ತಾಂಡದ ಮನವಿ ಸಲ್ಲಿಸಿದರು.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST