LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹೊಯ್ಸಳ, ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಮಹಿಳಾ ಮತ್ತು ಮಕ್ಕಳು ಅಭಿವೃದ್ಧಿ ಇಲಾಖೆಯಿಂದ ಬಾಲಕರಿಗೆ ನೀಡುವ ಹೊಯ್ಸಳ(Hoysala) ಹಾಗೂ ಬಾಲಕಿಯರಿಗೆ ನೀಡುವ ಕೆಳದಿ(Keladi Chennamma) ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕೃತಿಕ ಹಾಗೂ ಸಂಗೀತ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿಗೆ(Award) ಅರ್ಜಿ ಆಹ್ವಾನಿಸಲಾಗಿದೆ. 5 ರಿಂದ 18 ವರ್ಷದ ವರ್ಷದೊಳಗಿನ ಮಕ್ಕಳು ದಾಖಲೆಯೊಂದಿಗೆ ಸೆಪ್ಟೆಂಬರ್ 15ರೊಳಗೆ ಅರ್ಜಿ ಸಲ್ಲಿಸಬಹುದು. ಪ್ರಶಸ್ತಿಯು ತಲಾ 10 ಸಾವಿರ ನಗದು ಬಹುಮಾನ ಒಳಗೊಂಡಿದೆ ಎಂದು ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST