LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಾಬೂಲ್ ಆಸ್ಪತ್ರೆ ಮೇಲೆ ದಾಳಿ, 400ಕ್ಕೂ ಹೆಚ್ಚು ಜನರ ಸಾವು

ಪ್ರಜಾಸ್ತ್ರ ಸುದ್ದಿ

ಕಾಬೂಲ್(Kabul): ಅಫ್ಗನ್ ದ ಕಾಬೂಲ್ ನಲ್ಲಿರುವ ಆಸ್ಪತ್ರೆಯೊಂದರ ಮೇಲೆ ವಾಯುದಾಳಿ ನಡೆಸಲಾಗಿದೆ. ಸೋಮವಾರ ತಡರಾತ್ರಿ ಈ ಕೃತ್ಯ ನಡೆದಿದ್ದು, 400ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಪಾಕಿಸ್ತಾನ ವಾಯುದಾಳಿ ನಡೆಸಿದೆ ಎಂದು ಅಫ್ಗಾನಿಸ್ತಾನದ ಸರ್ಕಾರದ ವಕ್ತಾರ ಹಮ್ದುಲ್ಲಾ ಫಿತ್ರತ್ ಹೇಳಿದ್ದಾರೆ.

ಈ ಘಟನೆಯಲ್ಲಿ 400ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. 250ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರಂತೆ. ಆದರೆ, ಪಾಕಿಸ್ತಾನ ಈ ದಾಳಿಯನ್ನು ನಿರಾಕರಿಸಿದೆ. ಇದೊಂದು ಸುಳ್ಳು. ಕಾಬೂಲ್ ಮೇಲೆ ಯಾವುದೇ ರೀತಿಯಿಂದ ದಾಳಿಯನ್ನು ಮಾಡಿಲ್ಲ. ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿಲ್ಲ ಎಂದು ಪಾಕಿಸ್ತಾನದ ಮಾಹಿತಿ ಸಚಿವಾಲಯ ಹೇಳಿದೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST