ಪ್ರಜಾಸ್ತ್ರ ಸುದ್ದಿ
ಮುಂಬೈ(Mumbai): ಮಂಗಳವಾರ ಮುಂಜಾನೆ ಬಾಂಬ್ ಬೆದರಿಕೆ ಕರೆ ಬಂದ ಹಿನ್ನಲೆಯಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಶ್ವಾನದಳ, ಬಾಂಬ್ ನಿಷ್ಕ್ರೀಯದಳ ಸಿಬ್ಬಂದಿ ತಪಾಸಣೆ ನಡೆಸಿದರು.
Get latest news updates delivered straight to your WhatsApp.