LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತಾಜ್ ವೆಸ್ಟ್ ಎಂಡ್ ಹೋಟೆಲ್ ಗೆ ಬಾಂಬ್ ಬೆದರಿಕೆ

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಸಿಲಿಕಾನ್ ಸಿಟಿಯಲ್ಲಿರುವ ಐಷಾರಾಮಿ ಹೋಟೆಲ್ ಗಳಲ್ಲಿ ಒಂದಾಗಿರುವ ತಾಜ್ ವೆಸ್ಟ್(Tej West End Hotel) ಎಂಡ್ ಹೋಟೆಲ್ ಗೆ ಬಾಂಬ್ ಬೆದರಿಕೆ ಬಂದಿದೆ. ಇ-ಮೇಲ್ ಮೂಲಕ ಶನಿವಾರ ಬಾಂಬ್ ಬೆದರಿಕೆ ಬಂದಿದೆ. ಈ ಬಗ್ಗೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ ಬಾಂಬ್ ನಿಷ್ಕ್ರಿಯ ದಳ ಹೋಟೆಲ್ ಗೆ ಬಂದಿದ್ದು, ತಪಾಸಣೆ ನಡೆಸಿದೆ.

ಈ ಬಗ್ಗೆ ಮಾತನಾಡಿರುವ ಬೆಂಗಳೂರು ಕೇಂದ್ರ ಡಿಸಿಪಿ ಶೇಖರ್, ಅನಾಮದೇಯ ವ್ಯಕ್ತಿಯಿಂದ ಇ-ಮೇಲ್ ಮೂಲಕ ಬಾಂಬ್(Bomb Threat) ಬೆದರಿಕೆ ಕರೆ ಬಂದಿದೆ. ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳ ತಪಾಸಣೆ ನಡೆಸಿದೆ ಎಂದು ತಿಳಿಸಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST