LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಉಪ ಚುನಾವಣೆ ಫಲಿತಾಂಶ ಎಚ್ಚರಿಕೆಯ ಸಂಕೇತ: ಬಿ.ವೈ ವಿಜಯೇಂದ್ರ

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ರಾಜ್ಯದಲ್ಲಿ ನಡೆದ 3 ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಹಿನ್ನಡೆಯಾಗಿದೆ. ಮೂರರಲ್ಲೂ ಕಾಂಗ್ರೆಸ್ ಗೆದ್ದಿದೆ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಬಹಿರಂಗ ಪತ್ರ ಬರೆಯುವ ಮೂಲಕ ಕಾರ್ಯಕರ್ತರಲ್ಲಿ ಭರವಸೆ ಮೂಡಿಸುವ ಕೆಲಸ ಮಾಡಿದ್ದಾರೆ. ಉಪಚುನಾವಣೆಯ ಈ ಸೋಲನ್ನು ನಾವು ಸಕಾರಾತ್ಮಕವಾಗಿಯೇ ಸ್ವೀಕರಿಸೋಣ. ಈ ಫಲಿತಾಂಶ ಭವಿಷ್ಯತ್ತಿನಲ್ಲಿ ನಮಗೆ ಮುಂದಿರುವ ಸವಾಲುಗಳನ್ನು ಎಚ್ಚರಿಸುವ ಸಂಕೇತವೂ ಆಗಿದೆ ಎಂದು ಭಾವಿಸೋಣ ಎಂದಿದ್ದಾರೆ.

https://www.facebook.com/BYVijayendra/posts/1216364666514148?ref=embed_post
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST